ಶರಣು ವಿಶ್ವವಚನ ಫೌಂಡೇಶನ್ ಹೆಗ್ಗಡದೇವನಕೋಟೆ ತಾಲ್ಲೂಕು ಪುರ ಗ್ರಾಮದಲ್ಲಿ ಆಯೋಜಿಸಿದ್ದ ವಚನಹಳ್ಳಿ ಕಾರ್ಯಕ್ರಮದಲ್ಲಿ ಉನ್ನತ ವ್ಯಾಸಂಗ ಮಾಡಿದ ಅರ್ಚನ ಎಂಬ ವಿದ್ಯಾರ್ಥಿನಿಗೆ ‘ವಚನರತ್ನ’ ಪ್ರಮಾಣಪತ್ರ ನೀಡಿ ಅಭಿನಂದಿಸಲಾಯಿತು.
ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ 2 ಜೂನ್ 2018 ರಂದು ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಚನರತ್ನ ಪ್ರಶಂಸಾ ಪತ್ರ ನೀಡಿ ಅಭಿನಂದಿಸಲಾಯಿತು.
ಸಮಾಜಸೇವೆಕರಿಗೆ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥೆಯ ವತಿಯಿಂದ ಗೌರವ ಸಲ್ಲಿಸಲಾಯಿತು
ಪ್ರತಿಭಾವಂತ ವಿದ್ಯಾರ್ಥಿಗಳಿಗೆ
ಮತ್ತು
ಸಮಾಜಸೇವಕರಿಗೆ
ಅಭಿನಂದನೆ
======================================================================
ಚಿತ್ರಸುದ್ಧಿ:- ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ ಮಂಡ್ಯದಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ತೊಂದರೆಯಲ್ಲಿದ್ದ ಬಿ.ಕಾಂ. ವಿದ್ಯಾರ್ಥಿನಿ ಭಾವನಾಗೆ ಚೆಕ್ ಮತ್ತು ಬ್ಯಾಗ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ, ನಿರ್ದೇಶಕಿ ರೂಪ ಕುಮಾರಸ್ವಾಮಿ, ಮಂಡ್ಯ ಜಿಲ್ಲಾಧ್ಯಕ್ಷ ಮಹದೇವಪ್ಪ, ಮೈಸೂರು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ವಾಜಂತ್ರಿ, ಕಾರ್ಯಾದ್ಯಕ್ಷ ಬಿ.ಪಂಪಾಪತಿ, ರಮೇಶ್, ಸದಾನಂದ, ಅನಿಲ್ ಕಾವೇರಿ, ಜಗದೀಶ್, ಪಲ್ಲವಿ, ಮನು ಉಪಸ್ಥಿತರಿದ್ದರು.
==================================================================








No comments:
Post a Comment