Sunday, August 1, 2021

ನಿಜಸುಖಿ ಹಡಪದ ಅಪ್ಪಣ್ಣ

 

ನಿಜಸುಖಿ ಹಡಪದ ಅಪ್ಪಣ್ಣ


ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪರಾದ ಡಾ. ವಚನ ಕುಮಾರಸ್ವಾಮಿಯವರ ವಿರಚಿತ ನಿಜಸುಖಿ ಹಡಪದ ಅಪ್ಪಣ್ಣ ಕೃತಿ ಅಪ್ಪಣ್ಣನವರ ಸಂಪೂರ್ಣ ಜೀವನ ಚರಿತ್ರೆಯನ್ನು ತಿಳಿಸಿಕೊಡುವಲ್ಲಿ ಸಫಲವಾಗಿದೆ.

ಕೃತಿ ಬಿಡುಗಡೆ ಮಾಡಿ ಮಾತನಾಡಿದ ಮೈಸೂರಿನ ಹಿರಿಯ ಸಾಹಿತಿ ಕೆ. ಅನಂತರಾಮುರವರು ಪ್ರಪಂಚದಲ್ಲಿ ಎರಡು ರೀತಿಯ ಪುಸ್ತಕಗಳು ಇರುತ್ತವೆ. ಒಂದು ಕೈ ತೊಳೆದು ಮುಟ್ಟುವ ಪುಸ್ತಕ. ಎರಡು ಪುಸ್ತಕ ಓದಿದ ನಂತರ ಕೈ ತೊಳೆಯುವುದು. ನಿಜಸುಖಿ ಹಡಪದ ಅಪ್ಪಣ್ಣ ಕೃತಿ ಕೈತೊಳೆದು ಮುಟ್ಟುವ ಪುಸ್ತಕವಾಗಿದೆ ಎಂದರು.

ನಿಜಸುಖಿ ಹಡಪದ ಅಪ್ಪಣ್ಣ ಕೃತಿ ಒಟ್ಟು 14 ಅಧ್ಯಾಯಗಳಿಂದ ಕೂಡಿದೆ.

೧. ಅಪ್ಪಣ್ಣನವರ ಬಾಲ್ಯ

೨.ಕಲ್ಯಾಣದೆಡೆಗೆ ಅಪ್ಪಣ್ಣ

೩.ಅಪ್ಪಣ್ಣನವರ ಕಾಯಕ

೪.ಬಸವಣ್ಣನವರ ಆಪ್ತನಾಗಿ ಅಪ್ಪಣ್ಣ

೫.ಅಲ್ಲಮರ ಆಗಮನದ ಸನ್ನಿವೇಶ

೬.ಅನುಭವಮಂಟಪ

೭.ಕಲ್ಯಾಣಕ್ರಾಂತಿ

೮.ಅಪ್ಪಣ್ಣನವರ ಕಡೆಯ ದಿನಗಳು

೯.ವಚನ ರಚನೆ

೧೦. ವಚನ - ನಿರ್ವಚನ

೧೧. ಶರಣರ ವಚನಗಳಲ್ಲಿ ಹಡಪದ ಅಪ್ಪಣ್ಣ

೧೨. ನಿಜಮುಕ್ತೆ ಲಿಂಗಮ್ಮ

೧೩. ಅಪ್ಪಣ್ಣನವರ ಕ್ಷೇತ್ರಗಳ ಕಿರು ಪರಿಚಯ

೧೪. ಅಪ್ಪಣ್ಣನವರಿಗೆ ಸಂಬಂಧಿಸಿದ ಕ್ಷೇತ್ರಗಳ ಚಿತ್ರಗಳು

ಒಟ್ಟು 152 ಪುಟ ಹೊಂದಿರುವ ಕೃತಿಗೆ ಹೆಸರಾಂತ ಸಾಹಿತಿಗಳಾದ ಶ್ರೀ ರಂಜಾನ್ ದರ್ಗಾರವರು ಮುನ್ನುಡಿ ಬರೆದಿದ್ದು, ಖ್ಯಾತ ಅಂಕಣಕಾರ ಡಾ. ಗುಬ್ಬಿಗೂಡು ರಮೇಶ್ ರವರು ಬೆನ್ನುಡಿ ಬರೆದಿದ್ದಾರೆ.

ಶ್ರೀ ರಂಜಾನ್ ದರ್ಗಾರವರು ನಿಜಸುಖಿ ಹಡಪದ ಅಪ್ಪಣ್ಣ ಮತ್ತು ಸಂಗಮೇಶ್ವರದ ಅಪ್ಪಣ್ಣರವರು ಒಂದೇ ಎಂಬ ಲೇಖನ ಬರೆದಿದ್ದು, ಇದನ್ನು ಓದುಗರಿಗೆ ಅನುಕೂಲವಾಗಲು ಪುಸ್ತಕದ ಕೊನೆಯಲ್ಲಿ ಕೊಡಲಾಗಿದೆ.

ಕೃತಿಯ ಬೆಲೆ ರೂ 200

ಪುಸ್ತಕ ಬೇಕಾದರೆ 8217081644 ಗೆ ಗೂಗಲ್ ಪೇ ಮತ್ತು ಪೋನ್ ಪೇ  ಮಾಡಬಹುದು.

ಪುಸ್ತಕ ಬೇಕಾದರೆ ಸಂಪರ್ಕಿಸಿ

ರೂಪ ಕುಮಾರಸ್ವಾಮಿ

ಸಂಸ್ಥಾಪಕರು

ಶರಣು ವಿಶ್ವವಚನ ಫೌಂಡೇಷನ್

ಪೋನ್ ನಂ 8217081644


ಪುಸ್ತಕ ಪರಿಚಯಿಸಿರುವವರು

ರೂಪ ಕುಮಾರಸ್ವಾಮಿ



No comments:

Post a Comment